Versions
KNV ಆಹಾರ ಸಮರ್ಪಣೆಯ ನಿಯಮವು ಇದೇ; ಆರೋನನ ಕುಮಾರರು ಯಜ್ಞವೇದಿಯ ಮುಂದೆ ಕರ್ತನ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.
ERVKN “ಇದು ಧಾನ್ಯಸಮರ್ಪಣೆಯ ನಿಯಮವಾಗಿದೆ: ಆರೋನನ ಪುತ್ರರು ಅದನ್ನು ಸಮರ್ಪಿಸಲು ಯಜ್ಞವೇದಿಕೆಯ ಮುಂಭಾಗದಲ್ಲಿ ಯೆಹೋವನ ಬಳಿಗೆ ತರಬೇಕು.
IRVKN {ಧಾನ್ಯನೈವೇದ್ಯ} PS “ ‘ಧಾನ್ಯನೈವೇದ್ಯ ವಿಷಯವಾದ ನಿಯಮಗಳು: ಆರೋನನ ವಂಶದವರು ನೈವೇದ್ಯದ್ರವ್ಯವನ್ನು ಯೆಹೋವನ ಸನ್ನಿಧಿಯಲ್ಲಿ ಯಜ್ಞವೇದಿಯ ಎದುರಾಗಿಯೇ ಸಮರ್ಪಿಸಬೇಕು.