Bible Language

Leviticus 6:23 (NCV) New Century Version

Versions

KNV   ಯಾಜಕನಿಗಾಗಿರುವ ಪ್ರತಿ ಯೊಂದು ಆಹಾರ ಬಲಿ ಸಂಪೂರ್ಣವಾಗಿ ಸುಡಲ್ಪಡ ಬೇಕು; ಅದನ್ನು ತಿನ್ನಬಾರದು ಅಂದನು.
ERVKN   ಯಾಜಕನ ಪ್ರತಿಯೊಂದು ಧಾನ್ಯಸಮರ್ಪಣೆಯು ಸಂಪೂರ್ಣವಾಗಿ ಹೋಮವಾಗಬೇಕು. ಅದನ್ನು ತಿನ್ನಲೇಬಾರದು.”
IRVKN   ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯದ್ರವ್ಯಗಳನ್ನು ಸಂಪೂರ್ಣವಾಗಿ ಹೋಮಮಾಡಬೇಕು; ಅದನ್ನು ತಿನ್ನಲೇಬಾರದು” ಎಂದು ಹೇಳಿದನು. PS