Bible Language

Leviticus 6:3 (NCV) New Century Version

Versions

KNV   ಕಳೆದುಹೋಗಿದ್ದು ಸಿಕ್ಕಿ ಅದರ ವಿಷಯದಲ್ಲಿ ಸುಳ್ಳಾ ಡಿದರೆ ಮತ್ತು ಸುಳ್ಳಾಗಿ ಪ್ರಮಾಣಮಾಡಿದರೆ ಇವೆಲ್ಲವುಗಳಲ್ಲಿ ಯಾವದನ್ನಾದರೂ ಒಬ್ಬ ಮನುಷ್ಯನು ಮಾಡಿದ್ದರೆ ಅವುಗಳಲ್ಲಿ ಪಾಪಮಾಡುವನು.
ERVKN   ಮತ್ತೊಬ್ಬನು ಕಳೆದುಕೊಂಡದ್ದನ್ನು ಕಂಡುಕೊಂಡು ಅದರ ಬಗ್ಗೆ ಸುಳ್ಳು ಹೇಳುವುದರಿಂದಾಗಲಿ ಮಾಡಿದ ಪ್ರಮಾಣವನ್ನು ಉಲ್ಲಂಘಿಸುವುದರಿಂದಾಗಲಿ ಪಾಪಮಾಡಿ ಯೆಹೋವನಿಗೆ ದ್ರೋಹಮಾಡಿದರೆ,
IRVKN   ಮತ್ತೊಬ್ಬನು ಕಳೆದುಕೊಂಡದ್ದನ್ನು ತಾನು ಕಂಡು ಸುಳ್ಳಾಣೆಯಿಟ್ಟದ್ದರಿಂದ, ಇವುಗಳಲ್ಲಿ ಯಾವ ವಿಷಯದಲ್ಲಾದರೂ ಒಬ್ಬನು ಪಾಪಮಾಡಿದರೆ ಯೆಹೋವನಿಗೆ ದ್ರೋಹಿಯಾಗಿ ದೋಷಕ್ಕೆ ಒಳಗಾಗುವನು.