Bible Language

Leviticus 6:7 (NCV) New Century Version

Versions

KNV   ಯಾಜಕನು ಅವನಿಗಾಗಿ ಕರ್ತನ ಮುಂದೆ ಪ್ರಾಯಶ್ಚಿತ್ತಮಾಡಬೇಕು. ಅತಿ ಕ್ರಮವಾಗಿ ಅವನು ಏನನ್ನಾದರೂ ಮಾಡಿದ್ದರೆ ಅದು ಅವನಿಗೆ ಕ್ಷಮಿಸಲ್ಪಡುವದು ಅಂದನು.
ERVKN   ಬಳಿಕ ಯಾಜಕನು ಯೆಹೋವನ ಸನ್ನಿಧಿಗೆ ಹೋಗಿ ಅವನನ್ನು ಶುದ್ಧಿಮಾಡುವನು. ಆಗ ದೇವರು ಅವನನ್ನು ಕ್ಷಮಿಸುವನು.”
IRVKN   ಯಾಜಕನು ಅವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾಗಿದ್ದನೋ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು” ಎಂದು ಹೇಳಿದನು. PS