Bible Language

Leviticus 7:24 (NCV) New Century Version

Versions

KNV   ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ ಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವದಕ್ಕಾದರೂ ಉಪಯೋಗಿಸ ಬಹುದು; ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.
ERVKN   ನೀವು ತನ್ನಷ್ಟಕ್ಕೆ ತಾನೇ ಸತ್ತ ಪ್ರಾಣಿಯ ಅಥವಾ ಬೇರೆ ಪ್ರಾಣಿಗಳಿಂದ ಕೊಲ್ಲಲ್ಪಟ್ಟ ಪ್ರಾಣಿಯ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಂದಿಗೂ ತಿನ್ನಬಾರದು.
IRVKN   ಅಂತಹ ಪಶುವು ರೋಗದಿಂದ ಸತ್ತರೆ ಇಲ್ಲವೇ ಕಾಡುಮೃಗವು ಕೊಂದರೆ, ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಬಹುದೇ ಹೊರತು ಎಷ್ಟು ಮಾತ್ರವೂ ತಿನ್ನಬಾರದು.