Bible Language

Leviticus 8:16 (NCV) New Century Version

Versions

KNV   ಕರುಳುಗಳ ಮೇಲಿ ರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲಿರುವ ಪೊರೆ ಯನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಯಜ್ಞ ವೇದಿಯ ಮೇಲೆ ಸುಟ್ಟನು.
ERVKN   ಮೋಶೆಯು ಹೋರಿಯ ಒಳಗಿನ ಭಾಗಗಳ ಕೊಬ್ಬನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ಎರಡು ಮೂತ್ರಪಿಂಡಗಳನ್ನೂ ಮತ್ತು ಅವುಗಳನ್ನು ಆವರಿಸಿರುವ ಕೊಬ್ಬನ್ನೂ ತೆಗೆದುಕೊಂಡು ಅವುಗಳನ್ನು ವೇದಿಕೆಯ ಮೇಲೆ ಹೋಮಮಾಡಿದನು.
IRVKN   ಹೋರಿಯ ಕರುಳುಗಳ ಮೇಲಣ ಕೊಬ್ಬನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಿದನು.