Bible Language

Leviticus 8:7 (NCV) New Century Version

Versions

KNV   ಅವನಿಗೆ ಮೇಲಂಗಿಯನ್ನು ಹೊದಿಸಿ ನಡುಕಟ್ಟಿ ನಿಂದ ಅವನ ನಡುವನ್ನು ಕಟ್ಟಿ ನಿಲುವಂಗಿಯನ್ನು ತೊಡಿಸಿ ಅವನ ಮೇಲೆ ಎಫೋದನ್ನು ಹಾಕಿ ಎಫೋದಿನ ವಿಚಿತ್ರವಾದ ನಡುಕಟ್ಟಿನಿಂದ ನಡುವನ್ನು ಕಟ್ಟಿ ಅದ ರಿಂದ ಅವನನ್ನು ಬಿಗಿದನು.
ERVKN   ನಿಲುವಂಗಿಯನ್ನು ಆರೋನನಿಗೆ ತೊಡಿಸಿದನು; ನಡುಕಟ್ಟನ್ನು ಕಟ್ಟಿದನು; ಮೇಲಂಗಿಯನ್ನು ತೊಡಿಸಿದನು. ಏಫೋದನ್ನು ಹಾಕಿಸಿ ಕವಚದ ಮೇಲಿನ ವಿಶೇಷವಾದ ನಡುಕಟ್ಟನ್ನು ಕಟ್ಟಿದನು; ಎದೆಕವಚವನ್ನು ಬಿಗಿದನು.
IRVKN   ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.