Bible Language

Leviticus 9:19 (NCV) New Century Version

Versions

KNV   ಹೋರಿ ಟಗರಿನ ಕೊಬ್ಬನ್ನೂ ಹಿಂಭಾಗವನ್ನೂ ಕರುಳುಗಳನ್ನು ಮುಚ್ಚುವ ಮೂತ್ರಜನಕಾಂಗಗಳನ್ನೂ ಕಲಿಜದ ಮೇಲಿರುವ ಪೊರೆಯನ್ನೂ
ERVKN   ಆರೋನನ ಪುತ್ರರು ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಆರೋನನ ಬಳಿಗೆ ತಂದರು. ಇವರು ಬಾಲದ ಕೊಬ್ಬನ್ನೂ ಒಳಗಿನ ಭಾಗಗಳನ್ನು ಆವರಿಸಿರುವ ಕೊಬ್ಬನ್ನೂ ಮೂತ್ರಪಿಂಡಗಳನ್ನೂ ಪಿತ್ತಾಶಯವನ್ನು ಆವರಿಸಿರುವ ಕೊಬ್ಬನ್ನೂ ತಂದರು.
IRVKN   ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,