Versions
KNV ಆಗ ಅವನು--ಅಪ್ಪಾ, ಹಾಗಾದರೆ ನೀನು ಅವನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ.
ERVKN ಐಶ್ವರ್ಯವಂತನು, ಹಾಗಾದರೆ, ದಯಮಾಡಿ ಲಾಜರನನ್ನು ಭೂಲೋಕದಲ್ಲಿರುವ ನನ್ನ ತಂದೆಯ ಮನೆಗೆ ಕಳುಹಿಸು!
IRVKN ಆಗ ಅವನು, ‘ಅಪ್ಪಾ, ಹಾಗಾದರೆ ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.