Bible Language

Luke 23:25 (NCV) New Century Version

Versions

KNV   ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
ERVKN   ಬರಬ್ಬನನ್ನು ಬಿಡುಗಡೆ ಮಾಡಬೇಕೆಂದು ಜನರು ಕೇಳಿಕೊಂಡರು. ದಂಗೆ ಎಬ್ಬಿಸಿದ್ದರಿಂದ ಮತ್ತು ಕೊಲೆಮಾಡಿದ್ದರಿಂದ ಬರಬ್ಬನು ಸೆರೆಮನೆಯಲ್ಲಿದ್ದನು. ಪಿಲಾತನು ಬರಬ್ಬನನ್ನು ಬಿಡುಗಡೆ ಮಾಡಿ, ಯೇಸುವನ್ನು ಕೊಲ್ಲಿಸುವುದಕ್ಕೆ ಜನರಿಗೆ ಒಪ್ಪಿಸಿದನು. ಜನರ ಬಯಕೆಯೂ ಇದೇ ಆಗಿತ್ತು.
IRVKN   ದಂಗೆ ಕೊಲೆಗಳ ನಿಮಿತ್ತವಾಗಿ ಸೆರೆಮನೆಯಲ್ಲಿ ಬಿದ್ದ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು, ಯೇಸುವನ್ನು ಅವರ ಚಿತ್ತಾನುಸಾರ ದಂಡಿಸಲು ಒಪ್ಪಿಸಿದನು. PS