Bible Language

Luke 6:24 (NCV) New Century Version

Versions

KNV   ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ.
ERVKN   ”ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ಸುಖಕರವಾದ ಜೀವನವನ್ನು ಅನುಭವಿಸಿದಿರಿ.
IRVKN   “ಆದರೆ ಐಶ್ವರ್ಯವಂತರೇ, ನಿಮ್ಮ ಗತಿಯನ್ನು ಏನು ಹೇಳಲಿ!
ನಿಮ್ಮ ಸುಖವು ಈಗಾಗಲೇ ನಿಮಗೆ ಬಂದದೆ.