Bible Language

Luke 7:41 (NCV) New Century Version

Versions

KNV   ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು; ಒಬ್ಬನು ಐದುನೂರು ನಾಣ್ಯಗಳನ್ನೂ ಮತ್ತೊಬ್ಬನು ಐವತ್ತು ನಾಣ್ಯಗಳನ್ನೂ ಕೊಡಬೇಕಾಗಿತ್ತು.
ERVKN   ಯೇಸು, “ಇಬ್ಬರು ಮನುಷ್ಯರಿದ್ದರು. ಅವರಿಬ್ಬರೂ ಒಬ್ಬನೇ ಸಾಹುಕಾರನಿಂದ ಹಣವನ್ನು ಬಡ್ಡಿಗೆ ತೆಗೆದುಕೊಂಡಿದ್ದರು. ಒಬ್ಬನು ಐನೂರು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು. ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡಿದ್ದನು.
IRVKN   ಆಗ ಯೇಸು, “ಒಬ್ಬ ಸಾಹುಕಾರನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು * ದಿನಾರಿ ಅಥವಾ ಒಂದು ದಿನದ ಸಂಬಳ. ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು. ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕಾಗಿತ್ತು.