Bible Language

Matthew 1:5 (NCV) New Century Version

Versions

KNV   ಸಲ್ಮೋನನಿಂದ ರಾಹಾಬಳಲ್ಲಿ ಬೋವಜನು ಹುಟ್ಟಿ ದನು; ಬೋವಜನಿಂದ ರೂತಳಲ್ಲಿ ಓಬೇದನು ಹುಟ್ಟಿದನು; ಓಬೇದನಿಂದ ಇಷಯನು ಹುಟ್ಟಿದನು;
ERVKN   ಸಲ್ಮೋನನು ಬೋವಜನ ತಂದೆ. (ಬೋವಜನ ತಾಯಿ ರಹಾಬಳು.) ಬೋವಜನು ಓಬೇದನ ತಂದೆ. (ಓಬೇದನ ತಾಯಿ ರೂತಳು.) ಓಬೇದನು ಇಷಯನ ತಂದೆ.
IRVKN   * ಲೂಕ 3:28-38 ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ರೂತ. 4:21-22 ಓಬೇದನು ರೂತಳಲ್ಲಿ ರೂತ. 4:21-22 ಹುಟ್ಟಿದವನು. ಓಬೇದನ ಮಗನು ಇಷಯನು.