Bible Language

Matthew 23:27 (NCV) New Century Version

Versions

KNV   ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.
ERVKN   “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.
IRVKN   “ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ ನೀವು ಸುಣ್ಣಾ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ; ಇವು ಹೊರಗೆ ಸುಂದರವಾಗಿ ಕಾಣುತ್ತವೆ. ಒಳಗೆ ನೋಡಿದರೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಹೊಲಸಿನಿಂದಲೂ ತುಂಬಿರುತ್ತವೆ.