Bible Language

Matthew 28:11 (NCV) New Century Version

Versions

KNV   ಅವರು ಹೋಗುತ್ತಿರುವಾಗ ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.
ERVKN   ಸ್ತ್ರೀಯರು ಶಿಷ್ಯರಿಗೆ ತಿಳಿಸಲು ಹೋದರು. ಇತ್ತ ಸಮಾಧಿಯನ್ನು ಕಾಯುತ್ತಿದ್ದ ಕೆಲವು ಸೈನಿಕರು ನಗರದೊಳಕ್ಕೆ ಹೋಗಿ ನಡೆದ ಸಂಗತಿಯನ್ನೆಲ್ಲಾ ಮಹಾಯಾಜಕರಿಗೆ ತಿಳಿಸಿದರು.
IRVKN   {ಕಾವಲುಗಾರನ ಸುದ್ದಿ} PS ಆಗ ಹೆಂಗಸರು ಹೋಗುತ್ತಿರುವಾಗ, ಇಗೋ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ನಡೆದ ಸಂಗತಿಗಳನ್ನೆಲ್ಲಾ ಮುಖ್ಯಯಾಜಕರಿಗೆ ತಿಳಿಸಿದರು.