Versions
KNV ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ERVKN ಆದ್ದರಿಂದ ಯೇಸು ಅವರ ಬಳಿಗೆ ಬಂದು, “ಪರಲೋಕದ ಮತ್ತು ಈ ಲೋಕದ ಅಧಿಕಾರವೆಲ್ಲವನ್ನು ನನಗೆ ಕೊಡಲಾಗಿದೆ.
IRVKN ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.