Bible Language

Matthew 28:5 (NCV) New Century Version

Versions

KNV   ದೂತನು ಸ್ತ್ರೀಯರಿಗೆ-- ನೀವು ಭಯಪಡಬೇಡಿರಿ; ಯಾಕಂದರೆ ಶಿಲುಬೆಗೆ ಹಾಕಲ್ಪಟ್ಟವನಾದ ಯೇಸುವನ್ನು ನೀವು ಹುಡುಕುತ್ತೀರೆಂದು ನಾನು ಬಲ್ಲೆನು.
ERVKN   ದೇವದೂತನು ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ.
IRVKN   ಆಗ ದೂತನು ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;