Bible Language

Micah 4:9 (NCV) New Century Version

Versions

KNV   ಈಗ ಯಾಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶ ವಾದನೋ? ಹೆರುವವಳಂತೆ ನಿನಗೆ ವೇದನೆ ಬಂತು.
ERVKN   ಯಾಕೆ ನೀನು ಗಟ್ಟಿಯಾಗಿ ಅರಚಿಕೊಳ್ಳುವೆ? ನೀನು ನಿನ್ನ ನಾಯಕನನ್ನು ಕಳೆದುಕೊಂಡೆಯಾ? ನಿನ್ನ ರಾಜನು ನಿನ್ನನ್ನು ಬಿಟ್ಟುಹೋದನೋ? ನೀನು ಪ್ರಸವವೇದನೆಯನ್ನು ಅನುಭವಿಸುವ ಹೆಂಗಸಿನಂತೆ ಶ್ರಮೆಯನ್ನು ಅನುಭವಿಸುತ್ತೀ.
IRVKN   {ಚೀಯೋನಿನ ಇಂದಿನ ಇಕ್ಕಟ್ಟು ಮುಂದಿನ ಜಯ} PS ನೀನೀಗ ರೋದಿಸುತ್ತಿರುವುದೇಕೆ?
ಪ್ರಸವವೇದನೆಯಷ್ಟು ಕಠಿಣವಾದ ಯಾತನೆಯು ನಿನ್ನನ್ನು ಬಾಧಿಸುತ್ತಿರುವುದಕ್ಕೆ ಕಾರಣವೇನು?
ನಿನ್ನಲ್ಲಿ ರಾಜನಿಲ್ಲವೋ? ನಿನ್ನ ಆಲೋಚನಾಕರ್ತನು ನಾಶವಾದನೋ?