Bible Language

Numbers 16:18 (NCV) New Century Version

Versions

KNV   ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
ERVKN   ಅದಕ್ಕನುಸಾರವಾಗಿ ಅವರೆಲ್ಲರೂ ತಮ್ಮತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಆರೋನರ ಜೊತೆಯಲ್ಲಿ ದೇವದರ್ಶನಗುಡಾರದ ಪ್ರವೇಶದ್ವಾರದಲ್ಲಿ ನಿಂತುಕೊಂಡರು.
IRVKN   ಅದಕ್ಕೆ ಅನುಸಾರವಾಗಿ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಅವುಗಳಲ್ಲಿ ಕೆಂಡಗಳನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನಲ್ಲಿ ನಿಂತುಕೊಂಡರು.