Versions
KNV ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
ERVKN ಈ ನಾಲ್ಕು ಮಂದಿ ಇಸ್ರೇಲರು ಇನ್ನಿತರ ಇನ್ನೂರೈವತ್ತು ಗಂಡಸರೊಂದಿಗೆ ಮೋಶೆಗೆ ವಿರುದ್ಧವಾಗಿ ಎದ್ದರು. ಅವರು ಜನರಿಂದ ಆರಿಸಲ್ಪಟ್ಟ ನಾಯಕರಾಗಿದ್ದುದರಿಂದ ಜನರೆಲ್ಲರೂ ಅವರನ್ನು ಬಲ್ಲವರಾಗಿದ್ದರು.
IRVKN ಇಸ್ರಾಯೇಲರ ಸಮೂಹದವರಲ್ಲಿದ್ದ ಮುಖ್ಯಸ್ಥರೂ, ಪ್ರಸಿದ್ಧರಾಗಿ ಹೆಸರು ಹೊಂದಿದ ಇನ್ನೂರೈವತ್ತು ಜನರು ಮೋಶೆಗೆ ವಿರುದ್ಧವಾಗಿ ಪ್ರತಿಭಟಿಸಿ ತಿರುಗಿಬಿದ್ದರು.