Bible Language

Numbers 16:38 (NCV) New Century Version

Versions

KNV   ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್‌ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
ERVKN   ಪ್ರಾಣವನ್ನು ಕಳೆದುಕೊಂಡ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತರಲ್ಪಟ್ಟ ಕಾರಣ ಪರಿಶುದ್ಧವಾಗಿವೆ. ಆದುದರಿಂದ ಅವುಗಳನ್ನು ತೆಗೆದು ತಗಡುಗಳಾಗಿ ಹೊಡೆದು ಯಜ್ಞವೇದಿಕೆಗೆ ಮುಚ್ಚಳವನ್ನು ಮಾಡಿಸಬೇಕು. ಇದು ಇಸ್ರೇಲರೆಲ್ಲರಿಗೆ ಎಚ್ಚರಿಕೆಯಾಗಿರುವುದು” ಎಂದು ಹೇಳಿದನು.
IRVKN   ತಮ್ಮ ಪಾಪಗಳಿಂದ ಪ್ರಾಣವನ್ನು ಕಳೆದುಕೊಂಡ ದೋಷಿಗಳ ಧೂಪಾರತಿಗಳು ಯೆಹೋವನ ಸನ್ನಿಧಿಗೆ ತಂದ ಕಾರಣ ಅವು ಪರಿಶುದ್ಧವಾದವು. ಆದುದರಿಂದ ಅವುಗಳನ್ನು ತಗಡುಗಳನ್ನಾಗಿ ಮಾಡಿ, ಯಜ್ಞವೇದಿಗೆ ಮುಚ್ಚಳವನ್ನು ಮಾಡಿಸಬೇಕು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು” ಎಂದು ಹೇಳಿದನು.