Bible Language

Numbers 18:8 (NCV) New Century Version

Versions

KNV   ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್‌ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
ERVKN   ಆಗ ಯೆಹೋವನು ಆರೋನನಿಗೆ ಹೀಗೆ ಹೇಳಿದನು: “ನನಗೆ ಬರಬೇಕಾಗಿರುವ ಕೊಡುಗೆಗಳನ್ನು ಮತ್ತು ಇಸ್ರೇಲರ ಪವಿತ್ರವಾದ ಎಲ್ಲಾ ಕಾಣಿಕೆಗಳನ್ನು ಕಾಯುವ ಜವಾಬ್ದಾರಿಕೆಯನ್ನು ನಾನೇ ನಿನಗೆ ವಹಿಸಿದ್ದೇನೆ. ಅವುಗಳನ್ನು ನಿನಗೂ ನಿನ್ನ ಸಂತತಿಯವರಿಗೂ ಪಾಲಾಗಿ ಕೊಟ್ಟಿದ್ದೇನೆ. ಅವು ಯಾವಾಗಲೂ ನಿಮ್ಮವೇ.
IRVKN   {ಯಾಜಕರಿಗಾಗಿ ಮತ್ತು ಲೇವಿಯರಿಗಾಗಿ ಕಾಣಿಕೆಗಳು} PS ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.