Bible Language

Philippians 2:19 (NCV) New Century Version

Versions

KNV   ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವದಕ್ಕೆ ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಆದರಣೆಹೊಂದೇನು.
ERVKN   ನಿಮ್ಮ ಬಳಿಗೆ ತಿಮೊಥೆಯನನ್ನು ಆದಷ್ಟು ಬೇಗನೆ ಕಳುಹಿಸಿಕೊಡಲು ಪ್ರಭುವಾದ ಯೇಸುವಿನಲ್ಲಿ ನಿರೀಕ್ಷಿಸುತ್ತಿದ್ದೇನೆ. ಅವನ ಮೂಲಕ ನಿಮ್ಮ ಯೋಗಕ್ಷೇವುವನ್ನು ತಿಳಿದುಕೊಳ್ಳುವುದರಿಂದ ನನಗೆ ಪ್ರೋತ್ಸಾಹವಾಗಬಹುದು.
IRVKN   {ಎಪಫ್ರೊದೀತನ್ನೂ ತಿಮೊಥೆಯನ್ನೂ} PS ಆದರೆ ನಾನು * 1 ಕೊರಿ 4:17; 1 ಥೆಸ. 3:2 ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸಬೇಕೆಂದು ಕರ್ತನಾದ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಅವನ ಮುಖಾಂತರ ನಿಮ್ಮ ಸಂಗತಿಗಳನ್ನು ತಿಳಿದು ನಾನೂ ಆದರಣೆ ಹೊಂದಿದೆನು.