Bible Language

Proverbs 7:15 (NCV) New Century Version

Versions

KNV   ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ತ್ರೀವ್ರವಾಗಿ ಹುಡು ಕುವದಕ್ಕೆ ಬಂದು ನಿನ್ನನ್ನು ಕಂಡುಕೊಂಡಿದ್ದೇನೆ.
ERVKN   ಆದ್ದರಿಂದ ನನ್ನೊಂದಿಗೆ ಬರುವಂತೆ ನಿನ್ನನ್ನು ಕರೆಯಲು ಬಂದೆ. ನಿನಗಾಗಿ ಹುಡುಕಾಡಿ ಈಗ ನಿನ್ನನ್ನು ಕಂಡುಕೊಂಡೆ.
IRVKN   ಆದಕಾರಣ ನಿನ್ನನ್ನು ಎದುರುಗೊಳ್ಳಲು ಬಂದೆನು,
ನಿನ್ನನ್ನು ಆತುರದಿಂದ ಹುಡುಕಿ ಕಂಡುಕೊಂಡೆನು.