Bible Language

Psalms 141 (NCV) New Century Version

Versions

KNV   ಕರ್ತನೇ, ನಿನ್ನನ್ನು ಕೂಗುತ್ತೇನೆ; ನನ್ನ ಬಳಿಗೆ ಬರಲು ತ್ವರೆಯಾಗಿ ಬಾ; ನಾನು ನಿನ್ನನ್ನು ಕರೆಯುವಾಗ, ನನ್ನ ಸ್ವರಕ್ಕೆ ಕಿವಿಗೊಡು.
ERVKN   ರಚನೆಗಾರ : ದಾವೀದ. ಯೆಹೋವನೇ, ಸಹಾಯಕ್ಕಾಗಿ ನಿನಗೆ ಮೊರೆಯಿಡುತ್ತಿದ್ದೇನೆ. ನನ್ನ ಪ್ರಾರ್ಥನೆಗೆ ಕಿವಿಗೊಡು. ಬೇಗನೆ ಬಂದು ನನಗೆ ಸಹಾಯಮಾಡು!
IRVKN   ಯೆಹೋವನೇ, ಮೊರೆಯಿಡುತ್ತೇನೆ,
ಬೇಗನೆ ಬಾ, ನಾನು ಮೊರೆಯಿಡುವಾಗ ನನ್ನ ಕೂಗನ್ನು ಲಾಲಿಸು.