Bible Language

Psalms 31:18 (NCV) New Century Version

Versions

KNV   ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ ಕಠಿಣ ವಾಗಿ ಮಾತನಾಡುವ ಸುಳ್ಳಿನ ತುಟಿಗಳು ಮೌನ ವಾಗಲಿ.
ERVKN   ಕೆಡುಕರು ಜಂಬಕೊಚ್ಚುವರು; ಒಳ್ಳೆಯವರ ಬಗ್ಗೆ ಸುಳ್ಳುಗಳನ್ನು ಹೇಳುವರು. ಕೆಡುಕರು ದುರಹಂಕಾರಿಗಳಾಗಿದ್ದಾರೆ; ಅವರ ಸುಳ್ಳುತುಟಿಗಳಾದರೋ ಮೌನವಾಗುತ್ತವೆ.
IRVKN   ಯಾರು ನೀತಿವಂತರನ್ನು ತಾತ್ಸಾರಮಾಡಿ ಗರ್ವದಿಂದಲೂ, ಕೊಬ್ಬಿನಿಂದಲೂ
ಅವರಿಗೆ ವಿರುದ್ಧವಾಗಿ ಸುಳ್ಳು ಹೇಳುತ್ತಾರೋ ಅವರ ತುಟಿಗಳು ಮುಚ್ಚಿಹೋಗಲಿ.