Bible Language

Psalms 33 (NCV) New Century Version

Versions

KNV   ನೀತಿವಂತರೇ, ನೀವು ಕರ್ತನಲ್ಲಿ ಸಂತೋಷಪಡಿರಿ; ಯಥಾರ್ಥರು ಸ್ತೋತ್ರ ಮಾಡುವದು ಯೋಗ್ಯವಾಗಿದೆ.
ERVKN   ನೀತಿವಂತರೆ, ಯೆಹೋವನಲ್ಲಿ ಉಲ್ಲಾಸಪಡಿರಿ. ಯಥಾರ್ಥವಂತರು ಆತನನ್ನು ಸ್ತುತಿಸುವುದು ಯೋಗ್ಯವಾಗಿದೆ.
IRVKN   ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ;
ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.