Bible Language

Psalms 53:1 (NCV) New Century Version

Versions

KNV   ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಅಂದುಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಅಪರಾಧವನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
ERVKN   ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.
IRVKN   ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ;
ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ;
ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.