Bible Language

Psalms 53:3 (NCV) New Century Version

Versions

KNV   ಎಲ್ಲರು ಹಿಂದಿರುಗಿದ್ದಾರೆ; ಒಟ್ಟಾಗಿ ಹೊಲೆಯಾಗಿ ದ್ದಾರೆ. ಒಳ್ಳೇದನ್ನು ಮಾಡುವವನು ಇಲ್ಲ, ಒಬ್ಬನಾ ದರೂ ಇಲ್ಲ.
ERVKN   ಆದರೆ ಪ್ರತಿಯೊಬ್ಬರೂ ದೇವರಿಗೆ ವಿಮುಖರಾಗಿದ್ದಾರೆ. ಪ್ರತಿಯೊಬ್ಬನೂ ಕೆಟ್ಟುಹೋಗಿದ್ದಾನೆ. ಯಾವನೂ ಒಳ್ಳೆಯದನ್ನು ಮಾಡುತ್ತಿಲ್ಲ. ಇಲ್ಲ, ಒಬ್ಬನಾದರೂ ಮಾಡುತ್ತಿಲ್ಲ!
IRVKN   ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ;
ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.