Bible Language

Psalms 59:1 (NCV) New Century Version

Versions

KNV   ನನ್ನ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸು; ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸು.
ERVKN   ರಚನೆಗಾರ : ದಾವೀದ. ನನ್ನ ದೇವರೇ, ವೈರಿಗಳಿಂದ ನನ್ನನ್ನು ಬಿಡಿಸು. ನನಗೆ ವಿರೋಧವಾಗಿ ಎದ್ದಿರುವ ಜನರಿಂದ ನನ್ನನ್ನು ಸಂರಕ್ಷಿಸು.
IRVKN   ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು;
ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.