Versions
KNV ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ERVKN ನೀನು ಅವರನ್ನು ಅಪಾಯಕರವಾದ ಪರಿಸ್ಥಿತಿಯಲ್ಲಿ ಇಟ್ಟಿರುವೆ. ಅವರು ಸುಲಭವಾಗಿ ಬಿದ್ದು ನಾಶವಾಗುವರು.
IRVKN ಹೌದು, ನೀನು ಅವರನ್ನು ಅಪಾಯಕರ ಸ್ಥಳದಲ್ಲಿಟ್ಟು,
ಬೀಳಿಸಿ, ನಾಶಮಾಡಿಬಿಡುತ್ತೀ.