Bible Language

Psalms 74:21 (NCV) New Century Version

Versions

KNV   ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
ERVKN   ದೇವರೇ, ನಿನ್ನ ಜನರಿಗೆ ಅವಮಾನವಾಗಿದೆ. ಅವರಿಗೆ ಕೇಡಾಗಲು ಬಿಡಬೇಡ. ನಿನ್ನ ಬಡಜನರೂ ನಿಸ್ಸಹಾಯಕರೂ ನಿನ್ನನ್ನು ಕೊಂಡಾಡಲಿ.
IRVKN   ಕುಗ್ಗಿದವರು ಆಶಾಭಂಗದಿಂದ ಹಿಂದಿರುಗದಿರಲಿ;
ದುಃಖಿತರೂ, ಬಡವರೂ ನಿನ್ನ ನಾಮವನ್ನು ಕೀರ್ತಿಸಲಿ.