Bible Language

Psalms 75:9 (NCV) New Century Version

Versions

KNV   ಆದರೆ ನಾನು ಎಂದೆಂದಿಗೂ ಪ್ರಕಟಿಸುವೆನು, ಯಾಕೋಬನ ದೇವರ ಸ್ತುತಿಗಳನ್ನು ಹಾಡುವೆನು;
ERVKN   ನಾನು ಇವುಗಳ ಬಗ್ಗೆ ಜನರಿಗೆ ಹೇಳುತ್ತಲೇ ಇರುವೆನು; ಇಸ್ರೇಲರ ದೇವರನ್ನು ಸಂಕೀರ್ತಿಸುವೆನು.
IRVKN   ನಾನಾದರೋ ಸದಾ ವರ್ಣಿಸುವವನಾಗಿ,
ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.