Bible Language

Psalms 7:6 (NCV) New Century Version

Versions

KNV   ಕರ್ತನೇ, ನಿನ್ನ ಕೋಪದಿಂದ ಏಳು; ನನ್ನ ವೈರಿಗಳ ಉಗ್ರತೆಗಾಗಿ ಎದ್ದೇಳು; ನನ್ನ ನಿಮಿತ್ತ ಎಚ್ಚರಗೊಳ್ಳು; ನೀನು ನ್ಯಾಯತೀರ್ವಿಕೆಯನ್ನು ಆಜ್ಞಾ ಪಿಸಿದ್ದೀಯಲ್ಲಾ.
ERVKN   ಯೆಹೋವನೇ, ಎದ್ದೇಳು, ನಿನ್ನ ಕೋಪವನ್ನು ತೋರು! ನನ್ನ ವೈರಿಯು ಕೋಪಗೊಂಡಿದ್ದಾನೆ. ಅವನಿಗೆ ವಿರೋಧವಾಗಿ ಎದ್ದುನಿಂತು ಹೋರಾಡು. ನನ್ನ ದೇವರೇ, ಎದ್ದೇಳು, ನ್ಯಾಯಕ್ಕಾಗಿ ಒತ್ತಾಯಿಸು!
IRVKN   ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು.
ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.