Bible Language

Revelation 10:7 (NCV) New Century Version

Versions

KNV   ಏಳನೆಯ ದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತೂರಿಯನ್ನು ಊದುವದಕ್ಕೆ ಪ್ರಾರಂಭಿಸು ವಾಗ ದೇವರ ರಹಸ್ಯವನ್ನು ತನ್ನ ಸೇವಕರಾದ ಪ್ರವಾದಿ ಗಳಿಗೆ ತಿಳಿಸಿದ್ದ ಪ್ರಕಾರ ಸಮಾಪ್ತಿಯಾಗತಕ್ಕದ್ದು ಎಂತಲೂ ಹೇಳಿದನು.
ERVKN   ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಲು ಸಿದ್ಧನಾಗುವ ದಿನಗಳಲ್ಲಿ ದೇವರ ರಹಸ್ಯವಾದ ಯೋಜನೆಯು ನೆರವೇರುವುದು. ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ತಿಳಿಸಿದ ಸುವಾರ್ತೆಯೇ ಯೋಜನೆ.”
IRVKN   § ಪ್ರಕ 11:15: ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು * ಆಮೋ. 3:7: ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು. PEPS