Bible Language

Romans 8:13 (NCV) New Century Version

Versions

KNV   ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ.
ERVKN   ನಿಮ್ಮ ಪಾಪಸ್ವಭಾವವು ಬಯಸುವ ಕೆಟ್ಟಕಾರ್ಯಗಳನ್ನು ಮಾಡುವುದಕ್ಕಾಗಿ ನೀವು ನಿಮ್ಮ ಜೀವಿತವನ್ನು ಉಪಯೋಗಿಸಿದರೆ, ನೀವು ಆತ್ಮಿಕವಾಗಿ ಸಾಯುವಿರಿ. ಆದರೆ ನೀವು ನಿಮ್ಮ ದೇಹದ ಮೂಲಕವಾಗಿ ಮಾಡುವ ಕೆಟ್ಟಕಾರ್ಯಗಳನ್ನು ಪವಿತ್ರಾತ್ಮನ ಸಹಾಯದಿಂದ ನಿಲ್ಲಿಸಿದರೆ ಹೊಸ ಜೀವಿತವನ್ನು ಹೊಂದಿಕೊಳ್ಳುವಿರಿ.
IRVKN   ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ಕೊಲೊ 3:5 ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.