Bible Language

Romans 8:14 (NCV) New Century Version

Versions

KNV   ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
ERVKN   ಯಾರು ತಮ್ಮನ್ನು ದೇವರಾತ್ಮನ ನಡೆಸುವಿಕೆಗೆ ಒಪ್ಪಿಸಿಕೊಡುತ್ತಾರೊ ಅವರೇ ದೇವರ ಮಕ್ಕಳಾಗಿದ್ದಾರೆ.
IRVKN   ಯಾರು § ಗಲಾ. 5:18 ದೇವರ ಆತ್ಮಾನುಸಾರವಾಗಿ ನಡೆದುಕೊಳ್ಳುತ್ತಾರೋ, ಅವರು * ರೋಮಾ. 8:16,19; 9:8,26; ಯೋಹಾ 1:12; 1 ಯೋಹಾ 3:1 ದೇವರ ಮಕ್ಕಳಾಗಿದ್ದಾರೆ.