Bible Language

Romans 8:23 (NCV) New Century Version

Versions

KNV   ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
ERVKN   ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.
IRVKN   2 ಕೊರಿ 5:5 ಪ್ರಥಮ ಫಲವಾಗಿರುವ ಹಾಗೂ ಪವಿತ್ರಾತ್ಮವರವನ್ನು ಹೊಂದಿದ ನಾವೂ ಸಹ ರೋಮಾ. 8:19,25 ದೇವರ ಮಕ್ಕಳ ಪದವಿಯನ್ನು ಅಂದರೆ § ರೋಮಾ. 7:24; ಫಿಲಿ. 3:20,21 ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತಿದ್ದೇ.