Bible Language

Romans 8:29 (NCV) New Century Version

Versions

KNV   ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ERVKN   ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಜನರನ್ನು ಬಲ್ಲವನಾಗಿದ್ದನು ಮತ್ತು ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.
IRVKN   ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.