Versions
KNV ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
ERVKN ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂಬ ತನ್ನ ಯೋಜನೆಗನುಸಾರವಾಗಿ ದೇವರು ಅವರನ್ನು ಕರೆದು, ನೀತಿವಂತರನ್ನಾಗಿ ಮಾಡಿ, ಅವರಿಗೆ ತನ್ನ ಮಹಿಮೆಯನ್ನು ಕೊಟ್ಟನು.
IRVKN ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ * 1 ಕೊರಿ 6:11 ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು. PS