Bible Language

Romans 8:33 (NCV) New Century Version

Versions

KNV   ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
ERVKN   ದೇವರು ಆರಿಸಿಕೊಂಡಿರುವ ಜನರ ಮೇಲೆ ಯಾರು ದೋಷಾರೋಪಣೆ ಮಾಡಬಲ್ಲರು? ಯಾರೂ ಇಲ್ಲ! ಅವರನ್ನು ನೀತಿವಂತರನ್ನಾಗಿ ಮಾಡುವಾತನು ದೇವರೇ.
IRVKN   ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? * ಯೆಶಾ 50:8,9 ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.