Bible Language

Romans 8:34 (NCV) New Century Version

Versions

KNV   ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
ERVKN   ದೇವಜನರು ದೋಷಿಗಳೆಂದು ಯಾರು ಹೇಳಬಲ್ಲರು? ಯಾರು ಇಲ್ಲ! ಕ್ರಿಸ್ತ ಯೇಸು ನಮಗೋಸ್ಕರ ಪ್ರಾಣಕೊಟ್ಟನು. ಅಷ್ಟೇ ಅಲ್ಲ, ಆತನು ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನು. ಈಗ ಆತನು ದೇವರ ಬಲಗಡೆಯಲ್ಲಿದ್ದಾನೆ ಮತ್ತು ನಮಗೋಸ್ಕರ ದೇವರನ್ನು ಬೇಡಿಕೊಳ್ಳುತ್ತಿದ್ದಾನೆ.
IRVKN   ಹಾಗಿದ್ದ ಮೇಲೆ ಅಪರಾಧಿಗಳೆಂದು ಖಂಡಿಸುವವರು ಯಾರು? ಮರಣವನ್ನು ಹೊಂದಿದ್ದಲ್ಲದೆ ಜೀವಿತನಾಗಿ ಎದ್ದು ದೇವರ ಬಲಗಡೆಯಲ್ಲಿದ್ದು ಇಬ್ರಿ. 7:5; 1 ಯೋಹಾ 2:1 ನಮಗೋಸ್ಕರ ಬೇಡುವವನಾಗಿರುವ ಕ್ರಿಸ್ತ ಯೇಸುವೋ?