Bible Language

Zechariah 10:6 (NCV) New Century Version

Versions

KNV   ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
ERVKN   ಯೆಹೂದ ವಂಶವನ್ನು ನಾನು ಬಲಗೊಳಿಸುವೆನು. ಯೋಸೇಫನ ವಂಶದವರಿಗೆ ಜಯವಾಗುವಂತೆ ಮಾಡುವೆನು. ನಾನು ಅವರನ್ನು ಹಿಂದಕ್ಕೆ ಸುರಕ್ಷಿತವಾಗಿ ಕರಕೊಂಡು ಬರುವೆನು. ಅವರನ್ನು ಸಂತೈಸುವೆನು. ನಾನು ಎಂದಿಗೂ ಅವರನ್ನು ತೊರೆಯಲಿಲ್ಲವೆಂಬಂತೆ ಇರುವುದು. ನಾನು ಅವರ ದೇವರಾದ ಯೆಹೋವನು. ನಾನೇ ಅವರಿಗೆ ಸಹಾಯ ಮಾಡುವೆನು.
IRVKN   ನಾನು ಯೆಹೂದ ವಂಶವನ್ನು ಬಲಗೊಳಿಸಿ ಯೋಸೇಫನ ವಂಶವನ್ನು ಉದ್ಧರಿಸುವೆನು; ನನ್ನ ಕನಿಕರವು ಅವರ ಮೇಲೆ ಇರುವುದರಿಂದ ಅವರನ್ನು ಹಿಂದಕ್ಕೆ ಬರಮಾಡುವೆನು; ಆಗ ನಾನು ಅವರನ್ನು ತಳ್ಳಿಬಿಟ್ಟಿದ್ದು ಇಲ್ಲದಂತಾಗುವುದು; ನಾನು ಅವರ ದೇವರಾದ ಯೆಹೋವನಾಗಿದ್ದೇನಲ್ಲಾ, ಅವರ ಮೊರೆಯನ್ನು ಲಾಲಿಸಿ ಸದುತ್ತರವನ್ನು ನೀಡುವೆನು. PS