Bible Language

Zechariah 10:8 (NCV) New Century Version

Versions

KNV   ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
ERVKN   “ನಾನು ಶೀಟಿ ಹೊಡೆದು ಎಲ್ಲರನ್ನು ಒಟ್ಟು ಸೇರಿಸುವೆನು. ನಾನು ನಿಜವಾಗಿಯೂ ಅವರನ್ನು ರಕ್ಷಿಸುವೆನು. ಜನರು ಕಿಕ್ಕಿರಿದು ತುಂಬಿಹೋಗುವರು.
IRVKN   ನಾನು ಅವರನ್ನು ಸಿಳ್ಳುಹಾಕಿ ಕರೆದು ಕೂಡಿಸುವೆನು. ಅವರನ್ನು ವಿಮೋಚಿಸಿದೆನಲ್ಲಾ; ಅವರು ಹಿಂದೆ ವೃದ್ಧಿಯಾದಂತೆ ಮುಂದೆಯೂ ವೃದ್ಧಿಯಾಗುವರು. PEPS