Bible Language

Zechariah 11:11 (NCV) New Century Version

Versions

KNV   ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
ERVKN   ಹೀಗೆ ದಿವಸ ಒಡಂಬಡಿಕೆಗೆ ಅಂತ್ಯವಾಯಿತು. ನನ್ನನ್ನೇ ನೋಡುತ್ತಿದ್ದ ಬಡ ಕುರಿಗಳಿಗೆ ಸಂದೇಶವು ಯೆಹೋವನಿಂದಲೇ ನನಗೆ ಬಂದಿದೆ ಎಂಬುದು ತಿಳಿದಿತ್ತು.
IRVKN   ಇದರಿಂದ ದೀನವಾದ ಮಂದೆಯಲ್ಲಿ ನನ್ನನ್ನು ಲಕ್ಷಿಸುತ್ತಿದ್ದ ಕುರಿಗಳು, ಇದು ಯೆಹೋವನ ನುಡಿ ಎಂದು ತಿಳಿದುಕೊಂಡವು.