Versions
KNV ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
ERVKN ಆಗ ಯೆಹೋವನು ನನಗೆ ಹೇಳಿದ್ದೇನೆಂದರೆ, “ಒಬ್ಬ ಮೂರ್ಖ ಕುರುಬನು ಉಪಯೋಗಿಸುವ ವಸ್ತುಗಳನ್ನು ತೆಗೆದುಕೊಂಡು ಬಾ.
IRVKN {ಮೂರ್ಖನಾದ ಕುರುಬನು} PS ಆ ಮೇಲೆ ಯೆಹೋವನು ನನಗೆ ಹೀಗೆ ಅಪ್ಪಣೆ ಮಾಡಿದನು, “ನೀನು ಮತ್ತೊಮ್ಮೆ ತಕ್ಕ ಸಲಕರಣೆಗಳನ್ನು ತೆಗೆದುಕೊಂಡು ಮೂರ್ಖ ಕುರುಬನಂತೆ ನಟಿಸು.