Bible Language

Zechariah 9:17 (NCV) New Century Version

Versions

KNV   ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ERVKN   ಆಗ ಪ್ರತಿಯೊಂದು ಸುಂದರವೂ ರಮಣೀಯವೂ ಆಗಿರುವುದು. ಬೆಳೆಯು ಸುಭಿಕ್ಷವಾಗಿರುವುದು. ಆಹಾರ ಮತ್ತು ದ್ರಾಕ್ಷಾರಸ ಮಾತ್ರವೇ ಅಲ್ಲ, ಎಲ್ಲಾ ಯೌವನಸ್ಥರೂ ಯೌವನಸ್ಥೆಯರೂ ಹಾಗೆಯೇ ಇರುವರು.
IRVKN   ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು. PE