Bible Language

Zechariah 9:3 (NCV) New Century Version

Versions

KNV   ತೂರ್‌ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
ERVKN   ತೂರ್ ಒಂದು ಕೋಟೆಯಂತೆ ಕಟ್ಟಲ್ಪಟ್ಟಿದೆ. ಅಲ್ಲಿರುವ ಜನರು ಬೆಳ್ಳಿಯನ್ನು ದೂಳಿನಂತೆ ಸಂಗ್ರಹಿಸಿರುತ್ತಾರೆ. ಬಂಗಾರವಂತೂ ಮಣ್ಣಿನ ತರಹ ಸಾಮಾನ್ಯವಾಗಿರುತ್ತದೆ.
IRVKN   ತೂರ್ ಪಟ್ಟಣವು ಕೋಟೆಯನ್ನು ಕಟ್ಟಿಕೊಂಡು ಬೆಳ್ಳಿಯನ್ನು ಧೂಳಿನಂತೆಯೂ, ಬಂಗಾರವನ್ನು ಬೀದಿಯ ಬದಿಯ ಕಸದ ರಾಶಿಯಂತೆ ಮಾಡಿಕೊಂಡಿದೆ.