Bible Language

Zechariah 9:9 (NCV) New Century Version

Versions

KNV   ಚೀಯೋನ್‌ ಕುಮಾರ್ತೆಯೇ, ಬಹಳವಾಗಿ ಉಲ್ಲಾಸಪಡು; ಯೆರೂಸಲೇಮಿನ ಕುಮಾರ್ತೆಯೇ, ಆರ್ಭಟಿಸು; ಇಗೋ, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನೀತಿವಂತನಾಗಿಯೂ ರಕ್ಷಿಸುವಾತ ನಾಗಿಯೂ ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಯ ಮರಿಯ ಮೇಲೆ ಹತ್ತಿದವನಾಗಿಯೂ ಬರು ತ್ತಾನೆ.
ERVKN   This verse may not be a part of this translation
IRVKN   {ಸಮಾಧಾನಪ್ರದ ರಾಜನ ಆಗಮನ} PS ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ!
ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ;
ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.