Bible Language

Zephaniah 2:1 (NCV) New Century Version

Versions

KNV   ಅಪೇಕ್ಷಿಸಲ್ಪಡದ ಜನಾಂಗವೇ ನೀವು ಒಟ್ಟಾಗಿ ಕೂಡಿಕೊಳ್ಳಿರಿ, ಹೌದು, ಒಟ್ಟಾಗಿ ಕೂಡಿಕೊಳ್ಳಿರಿ.
ERVKN   ನಾಚಿಕೆಗೆಟ್ಟವರೇ, ನಿಮ್ಮ ಜೀವಿತವನ್ನು ಬದಲಾಯಿಸಿರಿ.
IRVKN   {ಪಶ್ಚಾತ್ತಾಪಕ್ಕೆ ಕರೆ} PS ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,
ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ
ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ,
ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.